ಮನೆ ರಾಜ್ಯ ಕೆ ಎಸ್ ಆರ್ ಟಿ‌ ಸಿ‌ ಮುಡಿಗೆ ಮತ್ತೆ ನಾಲ್ಕು ಪ್ರಶಸ್ತಿಗಳ ಗರಿ

ಕೆ ಎಸ್ ಆರ್ ಟಿ‌ ಸಿ‌ ಮುಡಿಗೆ ಮತ್ತೆ ನಾಲ್ಕು ಪ್ರಶಸ್ತಿಗಳ ಗರಿ

0

ವೀ ಕನೆಕ್ಟ್ ಇಂಡಿಯಾ ಮೀಡಿಯಾ ಅಂಡ್ ರಿಸರ್ಚ್ ರವರು ಸ್ಥಾಪಿಸಿರುವ Asia’s Best Quality ಪ್ರಶಸ್ತಿಯು ಕೆ‌ ಎಸ್ ಆರ್ ಟಿ‌ ಸಿಗೆ ನಾಲ್ಕು ವರ್ಗದಲ್ಲಿ ಲಭಿಸಿರುತ್ತದೆ.

ಬ್ಯ್ರಾಡಿಂಗ್ ಮತ್ತು ಮಾರ್ಕೆಟಿಂಗ್, ಸಾರಿಗೆ ಸುರಕ್ಷತೆ, ಕಾರ್ಮಿಕ ಸ್ನೇಹಿ‌ ಉಪಕ್ರಮಗಳು ಹಾಗೂ ಮಾಹಿತಿ ತಂತ್ರಜ್ಞಾನ ವರ್ಗಗಳಲ್ಲಿ ನಿಗಮವು ಪ್ರಶಸ್ತಿಗೆ ಆಯ್ಕೆಯಾಗಿರುತ್ತದೆ.

ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 29ನೇ ಸೆಪ್ಟೆಂಬರ್ 2023 ರಂದು ದೆಹಲಿಯ ವಿಮಾನ ನಿಲ್ದಾಣದಲ್ಲಿನ ರಾಡಿಸನ್ ಬ್ಲೂ ಪ್ಲಾಜಾದಲ್ಲಿ ನಡೆಯಲಿದ್ದು, ಸಮಾರಂಭದಲ್ಲಿ ನಾಗರಿಕ ವಿಮಾನಯಾನ ಸಚಿವರು ಜ್ಯೋತಿರಾದಿತ್ಯ ಸಿಂಧ್ಯಾ,‌ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅತಾವಳೆ ಉಪಸ್ಥಿತರಿರುತ್ತಾರೆ.

ಹಿಂದಿನ ಲೇಖನಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ : ಎಚ್ ಕೆ ಪಾಟೀಲ
ಮುಂದಿನ ಲೇಖನನನಗೂ ಏಪ್ರಾನ್ ಹಾಕೊಂಡು, ಸ್ಟೆಥಸ್ಕೋಪ್ ಕುತ್ತಿಗೆಗೆ ಹಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಮೆಡಿಕಲ್ ಸೀಟೇ ಸಿಗಲಿಲ್ಲ: ಸಿಎಂ ಸಿದ್ದರಾಮಯ್ಯ