ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕುಲದೀಪ್ ಕುಮಾರ್ ಜೈನ್ ಅವರು ಈ ಹಿಂದೆ ಮಂಗಳೂರು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.