ಮನೆ ಉದ್ಯೋಗ ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ 13,404 ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಡಿಸೆಂಬರ್ 26, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಿ.

ಹುದ್ದೆಯ ಮಾಹಿತಿ:

ಪ್ರಾಥಮಿಕ ಶಿಕ್ಷಕರು (PRT)-6414

ಸಹಾಯಕ ಆಯುಕ್ತರು- 52

ಪ್ರಾಂಶುಪಾಲರು- 239

ಉಪ ಪ್ರಾಂಶುಪಾಲರು- 203

ಸ್ನಾತಕೋತ್ತರ ಶಿಕ್ಷಕರು (PGT)- 1409

ತರಬೇತಿ ಪಡೆದ ಪದವೀಧರ ಶಿಕ್ಷಕರು (ಟಿಜಿಟಿ)- 3176

ಗ್ರಂಥಪಾಲಕ- 355

PRT (ಸಂಗೀತ)- 303

ಹಣಕಾಸು ಅಧಿಕಾರಿ-6

ಸಹಾಯಕ ಇಂಜಿನಿಯರ್ (ಸಿವಿಲ್)-2

ಸಹಾಯಕ ವಿಭಾಗ ಅಧಿಕಾರಿ (ASO)- 156

ಹಿಂದಿ ಅನುವಾದಕ-11

ಹಿರಿಯ ಕಾರ್ಯದರ್ಶಿ ಸಹಾಯಕ (UDC)- 322

ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (LDC)- 702

ಸ್ಟೆನೋಗ್ರಾಫರ್ ಗ್ರೇಡ್-II – 54

ಆಯ್ಕೆ ಪ್ರಕ್ರಿಯೆ:

ಕಂಪ್ಯೂಟರ್ ಆಧಾರಿತ ಪರೀಕ್ಷೆ

ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ- 05/12/2022

ಅರ್ಜಿ ಸಲ್ಲಿಸಲು ಕೊನೆ ದಿನ- 26/12/2022