ಮನೆ ಸುದ್ದಿ ಜಾಲ ಕಾನೂನು ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಕಾನೂನು ವಿದ್ಯಾರ್ಥಿ ಹೃದಯಾಘಾತದಿಂದ ಸಾವು

0

ಮೈಸೂರು : ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ನಾಲ್ಕನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿತಿನ್‌ ಕುಮಾರು(25) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 

 ಇವರು ನಂಜಾಪುರದ ನಿವಾಸಿ ಎಂಬ ಮಾಹಿತಿ ತಿಳಿದುಬಂದಿದೆ.

ಊಪಹಾರಕ್ಕೆಂದು ಸ್ನೇಹಿತರೊಂದಿಗೆ ತೆರಳಿದ್ದ ನಿತಿನ್‌ ಊಟ ಮಾಡುತ್ತಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಹೋಂ ಟಿಫಾನಿಸ್‌ನಲ್ಲಿ ಹೋಟಲ್‌ನಲ್ಲಿ ನಡೆದಿದೆ. ಹೃದಯಾಘಾತದಿಂದ ಕುಸಿದು ಬಿದ್ದ ದೃಶ್ಯಾವಳಿ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ .

ಹಿಂದಿನ ಲೇಖನಇಬ್ಬರು ಬಿಜೆಪಿ ಶಾಸಕರು ರಾಜೀನಾಮೆ
ಮುಂದಿನ ಲೇಖನಮೈಸೂರು ಬಂದ್:  ಬಸ್, ಹೋಟೆಲ್ ಗಳ ಮೇಲೆ ಕಲ್ಲು ತೂರಾಟ