ಮನೆ ಅಪರಾಧ ರೌಡಿಶೀಟರ್ ಜೊತೆ ಲಿಂಕ್:  ಸಿಸಿಬಿ ಇನ್ಸ್​ ಪೆಕ್ಟರ್ ಅಮಾನತು

ರೌಡಿಶೀಟರ್ ಜೊತೆ ಲಿಂಕ್:  ಸಿಸಿಬಿ ಇನ್ಸ್​ ಪೆಕ್ಟರ್ ಅಮಾನತು

0

ಬೆಂಗಳೂರು: ರೌಡಿಶೀಟರ್ ಜೊತೆ ಲಿಂಕ್​ ಹೊಂದಿದ್ದ ಅಪರಾಧ ಕೇಂದ್ರ ವಿಭಾಗದ ರೌಡಿ ನಿಗ್ರಹದಳದ ಇನ್ಸ್​ ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಲಾಗಿದೆ.

Join Our Whatsapp Group

ಪ್ರತಿ ವಿಭಾಗದ ನಟೋರಿಯಸ್ ರೌಡಿಗಳ ಮಾಹಿತಿ ಕಲೆ ಹಾಕಿ, ವರದಿ ನೀಡುವಂತೆ ಸಿಸಿಬಿ ಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಹಾಗೆ ಅಧಿಕಾರಿಗಳು ರೌಡಿಶೀಟರ್ ಕಾಡುಬೀಸನಹಳ್ಳಿ ರೋಹಿತ್ ಚಲನವನ ಬಗ್ಗೆ ವರದಿ ಕೇಳಿದ್ದರು.

ಆದರೆ ಇನ್ಸ್​ ಪೆಕ್ಟರ್ ಜ್ಯೋತಿರ್ಲಿಂಗ ಅವರು ರೌಡಿಶೀಟರ್ ರೋಹಿತ್ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದೆ, ವರದಿ ನೀಡಿರಲಿಲ್ಲ. ಹೀಗಾಗಿ ಸಿಸಿಬಿ ಅಧಿಕಾರಿಗಳು ಇನ್ಸ್ ​ಪೆಕ್ಟರ್ ಜ್ಯೋತಿರ್ಲಿಂಗ ವಿರುದ್ಧ ಪೊಲೀಸ್ ಆಯುಕ್ತ ವರದಿ ನೀಡುತ್ತಾರೆ. ವರದಿ ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಹಿಂದಿನ ಲೇಖನಕರ್ನಾಟಕವನ್ನು ಅಪಾಯಕ್ಕೆ ದೂಡಿದ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಬಿಜೆಪಿ
ಮುಂದಿನ ಲೇಖನಜೈಲಿನಿಂದಲೇ ಕುಖ್ಯಾತ ರೌಡಿಶೀಟರ್ ಹತ್ಯೆಗೆ ಸಂಚು: ಇಬ್ಬರ ಬಂಧನ