ದೆಹಲಿ: ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ಅವರ ನ್ಯಾಯಾಂಗ ಬಂಧನವನ್ನು ಮೇ 20 ರವರೆಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ವಿಸ್ತರಿಸಿದೆ.
ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇದರ ಮಧ್ಯೆ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.
Saval TV on YouTube