ಮನೆ ಕಾನೂನು ಬಳ್ಳಾರಿ ಆರ್ ​ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ

ಬಳ್ಳಾರಿ ಆರ್ ​ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ

0

ಬಳ್ಳಾರಿ: ಕ್ಲಿಯರೆನ್ಸ್​​ ಸರ್ಟಿಫಿಕೆಟ್​​ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಆರ್ ಟಿಓ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಆರ್ ​ಟಿಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ, ಏಜೆಂಟ್ ಮೊಹಮ್ಮದ್​ ಕ್ಲಿಯರೆನ್ಸ್​​ ಸರ್ಟಿಫಿಕೆಟ್​​ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪವಿತ್ತು. ಈ ಬಗ್ಗೆ ಖಚಿತ‌ ಮಾಹಿತಿ‌ ದೊರೆತ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಎಸ್ ​​​ಪಿ ಶಶಿಧರ್​ ನೇತೃತ್ವದಲ್ಲಿ ದಾಳಿ ನಡೆದಿದೆ. ಇತ್ತೀಚೆಗೆ ‌ಶಾಸಕ ಭರತರೆಡ್ಡಿ ಆರ್ ​ಟಿಒ ಕಚೇರಿಗೆ ಭೇಟಿ ನೀಡಿದ್ದರು.

ಹಿಂದಿನ ಲೇಖನಬಾರ್ ಸಿಬ್ಬಂದಿ ಮೇಲೆ ಹಲ್ಲೆ: ಕೋಲಾರ ಗ್ರಾಮಾಂತರ ಠಾಣಾ ಎಎಸ್ ಐ ಅಮಾನತು
ಮುಂದಿನ ಲೇಖನಚಾಮುಂಡಿಬೆಟ್ಟದ ದಾಸೋಹ ಭವನದಲ್ಲಿ ಬಿಸಿ ಸಾಂಬಾರ್ ಬಿದ್ದು ಅಡುಗೆ ಸಿಬ್ಬಂದಿಗೆ ಗಾಯ