ಮಂಡ್ಯ: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, PWD ಇಲಾಖೆ ಇಇ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಡ್ಯ ಪಿಡಬ್ಲ್ಯೂ ಇಇ ಹರ್ಷ ಅವರ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಕಚೇರಿ, ಮಂಡ್ಯದ ಕಚೇರಿ, ಮಾವನ ಮನೆ, ನಾಗಮಂಗಲದಲ್ಲಿರೋ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದಾರೆ.
ಮಂಡ್ಯ ಲೋಕಾಯುಕ್ತ ಎಸ್ಪಿ ಸಜೀತ್ ನೇತೃತ್ವದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ಆರು ಕಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Saval TV on YouTube