ಮನೆ ಕಾನೂನು ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

0

ತುಮಕೂರು: ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Join Our Whatsapp Group

ಮಧ್ಯಾಹ್ನ 12. 30 ಗಂಟೆಯಿಂದ ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹನ್ನೆರಡು ಜ‌ನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿ ಒಳಗಡೆ ಇದ್ದ ಸಾರ್ವಜನಿಕರು ಮತ್ತು ಬೈಕ್ ಗಳನ್ನು ತಪಾಸಣೆ ನಡೆಸಿ ಹೊರಗಡೆ ಬಿಡುತ್ತಿದ್ದಾರೆ.