ಮನೆ ದೇವರ ನಾಮ ಶಿವನ ಗಾಯತ್ರಿ ಮಂತ್ರ

ಶಿವನ ಗಾಯತ್ರಿ ಮಂತ್ರ

0

ಓಂ ತತ್ಪುರುಷಾಯ ವಿದ್ಮಹೇ
ಮಹಾದೇವಾಯ ಧೀಮಹೀ
ತನ್ನೋ ರುದ್ರ ಪ್ರಚೋದಯಾತ್ ||

ಗಾಯತ್ರಿ ಮಂತ್ರವು ಅತ್ಯಂತ ಶಕ್ತಿಶಾಲಿ ಹಿಂದೂ ಮಂತ್ರಗಳಲ್ಲಿ ಒಂದಾಗಿದ್ದು, ಪ್ರತೀ ದೇವರನ್ನು ಗಾಯತ್ರಿ ಮಂತ್ರದೊಂದಿಗೆ ಪೂಜಿಸಲಾಗುತ್ತದೆ. ಶಿವ ಗಾಯತ್ರಿ ಮಂತ್ರವನ್ನು ಪಠಿಸುವುದರಿಂದ ನಮ್ಮಲ್ಲಿರುವ ಉದ್ವೇಗವು ಕಡಿಮೆಯಾಗುತ್ತದೆ. ಅಲ್ಲದೇ ಇದು ನಮ್ಮಲ್ಲಿರುವ ಭಯವನ್ನು, ಜೀವನದ ಅಂತಿಮ ಸತ್ಯವನ್ನು ಅರಿತುಕೊಳ್ಳಲು ಮತ್ತು ಮನಸ್ಸನ್ನು ಜಾಗೃತಗೊಳಿಸಲು ಸಹಕರಿಸುತ್ತದೆ. ಹಾಗೂ ದೇಹ, ಮನಸ್ಸು ಮತ್ತು ಆತ್ಮವನ್ನು ಆರೋಗ್ಯವನ್ನಾಗಿ ಇಡುತ್ತದೆ.