ಮನೆ ರಾಜಕೀಯ ಪ್ರಚಾರಕ್ಕೆ ತೆರಳಿದ್ದ ವಿ.ಸೋಮಣ್ಣಗೆ ಲೊ ಬಿಪಿ, ತಲೆ ಸುತ್ತು

ಪ್ರಚಾರಕ್ಕೆ ತೆರಳಿದ್ದ ವಿ.ಸೋಮಣ್ಣಗೆ ಲೊ ಬಿಪಿ, ತಲೆ ಸುತ್ತು

0

ಚಾಮರಾಜನಗರ: ವಸತಿ ಸಚಿವ ವಿ ಸೋಮಣ್ಣ ಚಾಮರಾಜನಗರ ಮತ್ತು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.ಈ ಹಿನ್ನೆಲೆ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

Join Our Whatsapp Group

ಇಂದು (ಮೇ.01) ಚಾಮರಾಜನಗರದ ಕೋಡಿಮಳೆ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ ಬಿಸಿಲಿನ ಬೇಗೆಯಿಂದ ಬಳಲಿ ಲೊ ಬಿಪಿ, ತಲೆ ಸುತ್ತು ಬಂದಿದೆ.

ಕೂಡಲೆ ಅವರಿಗೆ ಬೆಂಬಲಿಗರು ಕೋಡಿಮೊಳೆ ಗ್ರಾಮದಲ್ಲಿಯೇ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಚೇತರಿಸಿಕೊಂಡ ನಂತರ ಸೋಮಣ್ಣ ಮತ್ತೆ ಪ್ರಚಾರ ಆರಂಭಿಸಿದ್ದಾರೆ.

ಹಿಂದಿನ ಲೇಖನಅಹಂಕಾರದಿಂದ ಅವನತಿ ಹೊಂದಿದ ನಹುಷನ ಕಥೆ
ಮುಂದಿನ ಲೇಖನ‘ಆಪರೇಷನ್ ಕಾವೇರಿ’ ಕಾರ್ಯಾಚರಣೆ ಮೂಲಕ ಸುಡಾನ್ ನಿಂದ ಭಾರತಕ್ಕೆ ಆಗಮಿಸಿದ 186 ಜನ