ಮನೆ ಸುದ್ದಿ ಜಾಲ ಗೃಹ, ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌​ ದರ ಏರಿಕೆ: ಇಂದಿನಿಂದಲೇ ಜಾರಿ

ಗೃಹ, ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌​ ದರ ಏರಿಕೆ: ಇಂದಿನಿಂದಲೇ ಜಾರಿ

0

ನವದೆಹಲಿ(New Delhi): ದೇಶಾದ್ಯಂತ ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 3.5 ರೂಪಾಯಿ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ. ಹೊಸ ದರ ಇಂದಿನಿಂದಲೇ ಜಾರಿಗೆ ಬರಲಿದೆ.

ಈ ಹಿಂದೆ ಮೇ 7 ರಂದು ಅಡುಗೆ ಅನಿಲ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಯಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ಜಾಸ್ತಿಯಾಗಿದ್ದು, ಜನಸಾಮಾನ್ಯರು ಪರಿತಪಿಸುವಂತಾಗಿದೆ. ದೆಹಲಿ ಮತ್ತು ಮುಂಬೈನಲ್ಲಿ ಸದ್ಯಕ್ಕೆ ಗೃಹ ಬಳಕೆಯ ಪ್ರತಿ ಸಿಲಿಂಡರ್‌ ದರ 1,003 ರೂ. ಇದೆ.

ಹಿಂದಿನ ಲೇಖನಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್.ನಾಗಭೂಷಣ ನಿಧನ
ಮುಂದಿನ ಲೇಖನಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ವೀಕ್ಷಿಸುವುದು ಹೇಗೆ?