Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Saturday, May 23, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿ ದೇವೇಗೌಡ್ರು
      ನಾಲ್ವರು ಮಹಿಳೆಯರ ಬಂಧನ : ಗಂಡನನ್ನು ಭೀಕರವಾಗಿ ಕೊಂದು ಹೂತು ಹಾಕಿದ ಪತ್ನಿ
      ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ; 82 ಜನ ಸಾವು..!
      ಟ್ರಂಪ್‌ ಪುತ್ರಿ ಇವಾಂಕಾ ಹತ್ಯೆಗೆ ಸಂಚು ರೂಪಿಸಿದ್ದ ಐಆರ್‌ಜಿಸಿ; ಮಾಹಿತಿ ಬಹಿರಂಗ..!
      ನಿಖಿಲ್‌ಗೆ ಇನ್ನು ರಾಜಕೀಯ ಅನುಭವ ಕಡಿಮೆ; ಇಕ್ಬಾಲ್ ಹುಸೇನ್
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಬಾವಿಗೆ ಹಾರಿದ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ : ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು ಎಂದು ಗದರಿದ ಪೋಷಕರು
      ​ವೃದ್ಧನೊಬ್ಬ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ 7.9 ಲಕ್ಷ ಹಣ ಕಳೆದು ಕೊಂಡಿದ್ದಾರೆ : ಬೆಳಗಾವಿಯ
      ಯುವತಿ ಸ್ನಾನ ಮಾಡುತ್ತಿದಾಗ ಕದ್ದು ವಿಡಿಯೋ ಚಿತ್ರೀಕರಣ : ಆರೋಪಿ ಯುವಕನಿಗೆ ಹುಡುಕಾಟ
      ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿ ದೇವೇಗೌಡ್ರು
      ಭಾರತ ಪ್ರವಾಸ ಆರಂಭಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ; ಕೋಲ್ಕತ್ತಾದಲ್ಲಿ ಭವ್ಯ ಸ್ವಾಗತ
      ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬೆಂಗಳೂರು ಭೇಟಿ: ಅದ್ಧೂರಿ ಸ್ವಾಗತ ರದ್ದು
      ರಾಜ್ಯಸಭಾ ಚುನಾವಣೆ: ಎಚ್.ಡಿ. ದೇವೇಗೌಡರಿಗೆ NDA ಟಿಕೆಟ್ ಸಾಧ್ಯತೆ? ಮತ್ತೊಮ್ಮೆ ದೆಹಲಿ ರಾಜಕೀಯಕ್ಕೆ ‘ಮಣ್ಣಿನ ಮಗ’ ಪ್ರವೇಶಿಸುವ ಸಾಧ್ಯತೆ – ಕುತೂಹಲ ಹೆಚ್ಚಳ
      ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರು; ಹೈಕಮಾಂಡ್‌ನಿಂದ ರಾಜ್ಯ ನಾಯಕರ ಅಭಿಪ್ರಾಯ ಸಂಗ್ರಹ..!
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆ – ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ..!
  • ರಾಜ್ಯ
  • ಸುದ್ದಿ ಜಾಲ

ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆ – ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ..!

May 23, 2026
0
Share
WhatsApp
Telegram
Facebook
Twitter
Email

    ಬೆಂಗಳೂರು : ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಾಗಿದೆ. ನಿನ್ನೆ ಸಂಜೆ ವಿಧಾನಸೌಧದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಡಿಪಿಆರ್ ವರದಿ ಸ್ವೀಕರಿಸಿದ್ದಾರೆ. ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ. ಡಿಪಿಆರ್ ಅನ್ನು ಬಿಎಮ್‌ಆರ್‌ಸಿಎಲ್ ಸಿದ್ಧಪಡಿಸಿದೆ.

    ಈ ಕುರಿತು ಮಾತನಾಡಿದ ಪರಮೇಶ್ವರ್, ತುಮಕೂರಿಗೆ ಮೆಟ್ರೋ ರೈಲು ಬೇಕು ಅನ್ನೋ ನಿಟ್ಟಿನಲ್ಲಿ ಬಹಳ ದಿನಗಳಿಂದ ಪ್ರಯತ್ನ ನಡೀತಿತ್ತು. ಕಳೆದ ಬಜೆಟ್‌ನಲ್ಲಿ ಫೀಸಿಬಿಲಿಟಿ ಅಧ್ಯಯನ ಮಾಡೋದಾಗಿ ಸಿಎಂ ಹೇಳಿದ್ರು. ಹೈದರಾಬಾದ್ ಸಂಸ್ಥೆಯಿಂದ 3.5 ಕೋಟಿ ರೂ. ಕರ್ಚು ಮಾಡಿ ವರದಿ ಪಡೆಯಲಾಗಿದೆ. ಈ ವರದಿಯಲ್ಲಿ ಮಾದಾವರ ಟು ತುಮಕೂರು ಮೆಟ್ರೋ ಯೋಜನೆ ಮಾಡಬಹುದು ಅಂತ ಹೇಳಲಾಗಿದೆ ಎಂದು ತಿಳಿಸಿದರು.

    ಅದಾದ ನಂತರ ಡಿಪಿಆರ್ ವರದಿಗೆ ಟೆಂಡರ್ ಕೊಡಲಾಗಿತ್ತು. ಮೆಟ್ರೋದವ್ರೇ ಬೇರೊಂದು ಸಂಸ್ಥೆ ಮೂಲಕ ಡಿಪಿಆರ್ ವರದಿ ಸಿದ್ಧಪಡಿಸಿ ಕೊಟ್ಟಿದೆ. ಮೆಟ್ರೋ ಯೋಜನೆಯನ್ನು ಪಿಪಿಪಿ ಮಾಡೆಲ್‌ನಲ್ಲಿ ಮಾಡಲಾಗುತ್ತೆ. ಡಿಪಿಆರ್ ವರದಿಯಲ್ಲಿ 20 ಸಾವಿರ ಕೋಟಿ ಅಂದಾಜು ವೆಚ್ಚ ಹಾಕಲಾಗಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ನಂತರ ಟೆಂಡರ್ ಕರೆಯುತ್ತೇವೆ ಎಂದರು.

    • ಟ್ಯಾಗ್ಗಳು
    • DPR
    • Dr G Parameshwar
    • government
    • Madavara
    • Madavara-Tumakuru Metro
    • Metro
    • Metro Rail Project
    • Rail Project
    • submitted
    • Tumakuru
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಆನೇಕಲ್‌ನಲ್ಲಿ 80 ಸಾವಿರ ಆಸನ ಸಾಮರ್ಥ್ಯದ ಕ್ರಿಕೆಟ್‌ ಸ್ಟೇಡಿಯಂ; ಸಿಎಂ ಶಂಕುಸ್ಥಾಪನೆ..!
      ಮುಂದಿನ ಲೇಖನಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ; 82 ಕಾರ್ಮಿಕರ ದುರ್ಮರಣ, 9 ಮಂದಿ ಇನ್ನೂ ನಾಪತ್ತೆ..!
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿ ದೇವೇಗೌಡ್ರು

      ಸುದ್ದಿ ಜಾಲ

      ನಾಲ್ವರು ಮಹಿಳೆಯರ ಬಂಧನ : ಗಂಡನನ್ನು ಭೀಕರವಾಗಿ ಕೊಂದು ಹೂತು ಹಾಕಿದ ಪತ್ನಿ

      ಅಂತಾರಾಷ್ಟ್ರೀಯ

      ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ; 82 ಜನ ಸಾವು..!

      EDITOR PICKS

      ಇದು ರಾಜಕೀಯ ಚಳವಳಿ ಅಲ್ಲ, ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ: ಸಿದ್ದರಾಮಯ್ಯ

      Saval - February 7, 2024

      ಬೆಳಗಾವಿ: ಪಾರಿವಾಳಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ

      Saval - December 6, 2024

      ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಯ ಬಂಧನ

      Saval - May 4, 2024

      ಸಿಎಸ್ ಶಾಲಿನಿ ರಜನೀಶ್‌ ವಿರುದ್ಧ ರವಿಕುಮಾರ್ ಹೇಳಿಕೆ ಖಂಡನೀಯ: ಸ್ತ್ರೀಕುಲವನ್ನೇ ಅವಮಾನಿಸಿದ್ದಾರೆ : ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

      Saval - July 4, 2025
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts

      Chicken Pepper Special #shorts

      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies