ಮನೆ ಅಪರಾಧ ಮಡಿಕೇರಿ: ಲಾರಿ ಮಗುಚಿ ಚಾಲಕ ಸಾವು

ಮಡಿಕೇರಿ: ಲಾರಿ ಮಗುಚಿ ಚಾಲಕ ಸಾವು

0

ಮಡಿಕೇರಿ(Madikeri): ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ಕೋಳಿ ಸಾಗಾಟದ ಲಾರಿಯೊಂದು ಮಗುಚಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ.
ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿಂದಿನ ಲೇಖನತುಮಕೂರಿನಲ್ಲಿ 141 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ