ಮನೆ ದೇವರ ನಾಮ ಮನೆಯ ಸಮೃದ್ಧಿಗಾಗಿ ಮಹಾಲಕ್ಷ್ಮೀ ಸ್ತೋತ್ರ

ಮನೆಯ ಸಮೃದ್ಧಿಗಾಗಿ ಮಹಾಲಕ್ಷ್ಮೀ ಸ್ತೋತ್ರ

0

ಶುಕ್ರವಾರದಂದು ಲಕ್ಷ್ಮಿ ದೇವಿಯನ್ನು ಪೂಜಿಸುವುದು ಪದ್ಧತಿ. ಈ ದಿನ ಐಶ್ವರ್ಯ, ಸಂತೋಷ ಮತ್ತು ಸಮೃದ್ಧಿಯ ದೇವತೆಯಾದ ಲಕ್ಷ್ಮಿಯನ್ನು ಪೂಜಿಸಿ ಆಕೆಯ ಕೃಪೆಗೆ ಪಾತ್ರರಾಗಿ. ಇಲ್ಲಿದೆ ಮಹಾಲಕ್ಷ್ಮೀ ಸ್ತೋತ್ರ.

ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ ।

ಶಂಖಚಕ್ರ ಗದಾಹಸ್ತೇ ಮಹಾಲಕ್ಷ್ಮಿ ನಮೋಽಸ್ತು ತೇ ॥ 1 ॥

ನಮಸ್ತೇ ಗರುಡಾರೂಢೇ ಕೋಲಾಸುರ ಭಯಂಕರಿ ।

ಸರ್ವಪಾಪಹರೇ ದೇವಿ ಮಹಾಲಕ್ಷ್ಮಿ ನಮೋಽಸ್ತು ತೇ ॥ 2 ॥

ಸರ್ವಜ್ಞೇ ಸರ್ವವರದೇ ಸರ್ವ ದುಷ್ಟ ಭಯಂಕರಿ ।

ಸರ್ವದುಃಖ ಹರೇ ದೇವಿ ಮಹಾಲಕ್ಷ್ಮಿ ನಮೋಽಸ್ತು ತೇ ॥ 3 ॥

ಸಿದ್ಧಿ ಬುದ್ಧಿ ಪ್ರದೇ ದೇವಿ ಭುಕ್ತಿ ಮುಕ್ತಿ ಪ್ರದಾಯಿನಿ ।

ಮಂತ್ರ ಮೂರ್ತೇ ಸದಾ ದೇವಿ ಮಹಾಲಕ್ಷ್ಮಿ ನಮೋಽಸ್ತು ತೇ ॥ 4 ॥

ಆದ್ಯಂತ ರಹಿತೇ ದೇವಿ ಆದಿಶಕ್ತಿ ಮಹೇಶ್ವರಿ ।

ಯೋಗಜ್ಞೇ ಯೋಗ ಸಂಭೂತೇ ಮಹಾಲಕ್ಷ್ಮಿ ನಮೋಽಸ್ತು ತೇ ॥ 5 ॥

ಸ್ಥೂಲ ಸೂಕ್ಷ್ಮ ಮಹಾರೌದ್ರೇ ಮಹಾಶಕ್ತಿ ಮಹೋದರೇ ।

ಮಹಾ ಪಾಪ ಹರೇ ದೇವಿ ಮಹಾಲಕ್ಷ್ಮಿ ನಮೋಽಸ್ತು ತೇ ॥ 6 ॥

ಪದ್ಮಾಸನ ಸ್ಥಿತೇ ದೇವಿ ಪರಬ್ರಹ್ಮ ಸ್ವರೂಪಿಣಿ ।

ಪರಮೇಶಿ ಜಗನ್ಮಾತಃ ಮಹಾಲಕ್ಷ್ಮಿ ನಮೋಽಸ್ತು ತೇ ॥ 7 ॥

ಶ್ವೇತಾಂಬರಧರೇ ದೇವಿ ನಾನಾಲಂಕಾರ ಭೂಷಿತೇ ।

ಜಗಸ್ಥಿತೇ ಜಗನ್ಮಾತಃ ಮಹಾಲಕ್ಷ್ಮಿ ನಮೋಽಸ್ತು ತೇ ॥ 8 ॥

ಮಹಾಲಕ್ಷ್ಮಷ್ಟಕಂ ಸ್ತೋತ್ರಂ ಯಃ ಪಠೇದ್ ಭಕ್ತಿಮಾನ್ ನರಃ ।

ಸರ್ವ ಸಿದ್ಧಿ ಮವಾಪ್ನೋತಿ ರಾಜ್ಯಂ ಪ್ರಾಪ್ನೋತಿ ಸರ್ವದಾ ॥

ಏಕಕಾಲೇ ಪಠೇನ್ನಿತ್ಯಂ ಮಹಾಪಾಪ ವಿನಾಶನಮ್ ।

ದ್ವಿಕಾಲಂ ಯಃ ಪಠೇನ್ನಿತ್ಯಂ ಧನ ಧಾನ್ಯ ಸಮನ್ವಿತಃ ॥

ತ್ರಿಕಾಲಂ ಯಃ ಪಠೇನ್ನಿತ್ಯಂ ಮಹಾಶತ್ರು ವಿನಾಶನಮ್ ।

ಮಹಾಲಕ್ಷ್ಮೀ ರ್ಭವೇನ್-ನಿತ್ಯಂ ಪ್ರಸನ್ನಾ ವರದಾ ಶುಭಾ ॥

ಹಿಂದಿನ ಲೇಖನಜು.23 ರಂದು ಚಾಮುಂಡೇಶ್ವರಿ ಕ್ಷೇತ್ರದ ಆಶ್ರಯ ಮನೆಗಳ ಯೋಜನೆಗೆ ಶಂಕುಸ್ಥಾಪನೆ
ಮುಂದಿನ ಲೇಖನರಾಜ್ಯದಲ್ಲಿ 1,552 ಮಂದಿಗೆ ಕೋವಿಡ್ ಪಾಸಿಟಿವ್