ಮನೆ ರಾಷ್ಟ್ರೀಯ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

0

ನವದೆಹಲಿ(Newdelhi):  ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ  ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ನಲ್ಲಿ “ಒಬ್ಬ ವ್ಯಕ್ತಿ, ಒಂದು ಹುದ್ದೆ” ನಿಯಮವಿದ್ದು ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

 ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರು ಸ್ಪರ್ಧೆಗಿಳಿದಿದ್ದಾರೆ.

ಹಿಂದಿನ ಲೇಖನಗೃಹ ಸಚಿವ ಆರಗ ಜ್ಞಾನೇಂದ್ರ ಮೈಸೂರು ಕೇಂದ್ರ ಕಾರಾಗೃಹಕ್ಕೆ ಭೇಟಿ: ಮನವಿ ಸ್ವೀಕಾರ
ಮುಂದಿನ ಲೇಖನಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆಗೆ ಚಾಲನೆ