ಮಂಡ್ಯ: ಕಾರಿನಲ್ಲಿ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಹಲಗೂರು ಪೊಲೀಸರು ಬಂಧಿಸಿದ್ದು, ಕಾರಿನಲ್ಲಿದ್ದ 1.5 ಕೆಜಿ ಗಾಂಜಾ ಸೊಪ್ಪು ಸೇರಿದಂತೆ ಕಾರನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರು ಮೂಲದ ಶಶಾಂಕ್ ಬಂದಿತ ವ್ಯಕ್ತಿ.
ಚಾಮರಾಜನಗರದಿಂದ ಬೆಂಗಳೂರಿಗೆ ಗಾಂಜಾ ಸೊಪ್ಪು ಸಾಗಣೆ ಮಾಡಲಾಗುತ್ತಿದ್ದು, ಹಲಗೂರು ಬಳಿ ಪೊಲೀಸರ ತಪಾಸಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube