ಮಂಡ್ಯ: ಸಾಲಬಾಧೆಗೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಎನ್.ಇ.ಎಸ್. ಬಡಾವಣೆಯಲ್ಲಿ ನಡೆದಿದೆ.
ವಿಷ ಸೇವಿಸಿ ರಾಜೇಶ್(45), ಸುಧಾ(40) ಎಂಬ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಹಿನ್ನೆಲೆ ದಂಪತಿ ಮನೆಯಲ್ಲಿ ವಿಷ ಸೇವಿಸಿ ಪ್ರಾಣಬಿಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube