ಮನೆ ರಾಜ್ಯ ಮಂಡ್ಯ: ಸಾಲಬಾಧೆಗೆ ವಿಷ ಸೇವಿಸಿ ದಂಪತಿ ಆತ್ಮಹತ್ಯೆ

ಮಂಡ್ಯ: ಸಾಲಬಾಧೆಗೆ ವಿಷ ಸೇವಿಸಿ ದಂಪತಿ ಆತ್ಮಹತ್ಯೆ

0

ಮಂಡ್ಯ: ಸಾಲಬಾಧೆಗೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಎನ್.ಇ.ಎಸ್. ಬಡಾವಣೆಯಲ್ಲಿ ನಡೆದಿದೆ.

ವಿಷ ಸೇವಿಸಿ ರಾಜೇಶ್(45), ಸುಧಾ(40) ಎಂಬ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಹಿನ್ನೆಲೆ ದಂಪತಿ ಮನೆಯಲ್ಲಿ ವಿಷ ಸೇವಿಸಿ ಪ್ರಾಣಬಿಟ್ಟಿದ್ದಾರೆ.

 ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಮೈಸೂರು: ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ
ಮುಂದಿನ ಲೇಖನಇಂದಿನಿಂದ ಏಷ್ಯಾಕಪ್  ಆರಂಭ: ಮೊದಲ ಪಂದ್ಯ ನೇಪಾಳ ಮತ್ತು ಪಾಕಿಸ್ತಾನ