ಮನೆ ಅಪರಾಧ ಮಂಡ್ಯ: ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ

ಮಂಡ್ಯ: ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ

0

ಮಂಡ್ಯ: ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಮಂಡ್ಯ ಜಿಲ್ಲಾ ಪೊಲೀಸರು ದಾಳಿ ನಡೆಸಿದ್ದಾರೆ.

ದಿ.ಅಂಬರೀಶ್ ಅವರ ಆಪ್ತ ಅಮರಾವತಿ ಚಂದ್ರಶೇಖರ್ ಅವರ ಹೋಟೆಲ್  ಮೇಲೆ ದಾಳಿ ನಡೆಸಲಾಗಿದೆ.

ಮಂಡ್ಯ ನಗರದ ಹೊರವಲಯದಲ್ಲಿರುವ ಅಮರಾವತಿ ಐಷಾರಾಮಿ ಹೋಟೆಲ್ ರೂಮ್ ನಂಬರ್ 235 ರಲ್ಲಿ 15 ಜನರು ಅಕ್ರಮವಾಗಿ ಜೂಜಾಡುತ್ತಿರುವ ಖಚಿತ ಮಾಹಿತಿಯೊಂದಿಗೆ ಗ್ರಾಮಾಂತರ ಪೊಲೀಸರ ತಂಡ ದಾಳಿ ನಡೆಸಿದ್ದು, ರೂಮ್ ಜಪ್ತಿ ಮಾಡಲಾಗಿದೆ.

ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನPGCIL: 425 ಡಿಪ್ಲೊಮಾ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಮುಂದಿನ ಲೇಖನಮಂಗಳೂರು: ಯುವಕನಿಗೆ ಚೂರಿ ಇರಿತ, ಮೂವರ ಬಂಧನ