ಮನೆ ರಾಜ್ಯ ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕ ಬೆಂಕಿ

ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕ ಬೆಂಕಿ

0

ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಘಟನೆ ದಕ್ಕೆ ಬಂದರ್ ಬಳಿ ಆ.10ರ ಮಂಗಳವಾರ ಮುಂಜಾನೆ ನಡೆದಿದೆ.

ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಇತರೆ ಬೋಟ್ ಗಳಿಗೆ ಬೆಂಕಿ‌ ಹರಡುವುದನ್ನು ತಪ್ಪಿಸಲಾಗಿದೆ.

ಪಾಂಡೇಶ್ವರ ಅಗ್ನಿಶಾಮಕ‌‌ ದಳ ಹಾಗೂ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ.