ಮನೆ ಸುದ್ದಿ ಜಾಲ ಮಂಗಳೂರು: ಹಳಿ ತಪ್ಪಿದ ಗೂಡ್ಸ್ ರೈಲು

ಮಂಗಳೂರು: ಹಳಿ ತಪ್ಪಿದ ಗೂಡ್ಸ್ ರೈಲು

0

ಮಂಗಳೂರು(Mangaluru): ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಘಟನೆ ಕಂಕನಾಡಿ ರೈಲು ನಿಲ್ದಾಣದ ಬಳಿ ನಡೆದಿದೆ.

ಗೂಡ್ಸ್ ರೈಲು ಹಳಿ ತಪ್ಪಿ ರೈಲಿನ ಎರಡು ಬೋಗಿಗಳು ಪಕ್ಕದಲ್ಲೇ ಇದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಸ್ಥಳಕ್ಕೆ ಬಂದ ಸಿಬ್ಬಂದಿಗಳು ಹಳಿ ತಪ್ಪಿದ ರೈಲಿನ ಬೋಗಿಗಳನ್ನು ತೆರವುಗೊಳಿಸಿದ್ದಾರೆ.  ಈ ಹಿನ್ನಲೆಯಲ್ಲಿ ಯಾವುದೇ ಅಪಯಾಕಾರಿ ಘಟನೆ ಸಂಭವಿಸಿಲ್ಲಾ ಎಂಬ ಮಾಹಿತಿ ತಿಳಿದು ಬಂದಿದೆ.

ಹಿಂದಿನ ಲೇಖನಬಿಎಸ್ ಯಡಿಯೂರಪ್ಪ ರಾಜ್ಯ ಕಂಡ ವಿಶೇಷ ರಾಜಕಾರಣಿ: ಅವರಿಗೆ ಪೂರ್ಣಾವಧಿ ಅಧಿಕಾರ ನೀಡಬೇಕಿತ್ತು- ಎಂ.ಬಿ ಪಾಟೀಲ್
ಮುಂದಿನ ಲೇಖನನವದೆಹಲಿ: ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ