ಮಂಗಳೂರು(ದಕ್ಷಿಣ ಕನ್ನಡ): ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಜೋಕಟ್ಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಶೈಲೇಶ್ (17) ಮೃತರು.
ತಡೆಗೋಡೆ ಕುಸಿದು ಬಿದ್ದ ಮನೆಗೆ ಬಾಲಕ ಶೈಲೇಶ್ ಅತಿಥಿಯಾಗಿ ಬಂದಿದ್ದ ಎಂದು ತಿಳಿದು ಬಂದಿದೆ.
Saval TV on YouTube