ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ..
ಬಾಗಲಕೋಟೆಯಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಸಾಕಷ್ಟು ಭಾಗಗಳಲ್ಲಿ ಗರಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಮೋಡಕವಿದ ವಾತಾವರಣವಿದ್ದರೂ ಮಧ್ಯಾಹ್ನದ ಬಳಿಕ ಬಿಸಿಲ ಝಳ ಹೆಚ್ಚಲಿದೆ. ಎಚ್ ಎಎಲ್ ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.1 0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
18.2ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.