ಮನೆ ರಾಜ್ಯ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಚಿವ ಹೆಚ್ ​ಡಿ ಕುಮಾರಸ್ವಾಮಿ

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಚಿವ ಹೆಚ್ ​ಡಿ ಕುಮಾರಸ್ವಾಮಿ

0

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್ ​​ಡಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

Join Our Whatsapp Group

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಇದೀಗ, ಸಂಸರಾದ ಬಳಿಕ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಹೆಚ್​ಡಿ ಕುಮಾರಸ್ವಾಮಿ​, ಸಂಸದರಾಗಿ ಆಯ್ಕೆಯಾದ ಮೇಲೆ ಒಂದೇ ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಚನ್ನಪಟ್ಟಣ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮುಂದೆ ಮಾತನಾಡೋಣ. ಡಿಕೆ ಸುರೇಶ್ ದೊಡ್ಡವರು ಏನಾದರೂ ಮಾತನಾಡಿಕೊಳ್ಳಲಿ ಬಿಡಿ ಎಂದರು.

ಹಿಂದಿನ ಲೇಖನರಾಯಚೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ
ಮುಂದಿನ ಲೇಖನಕೃಷಿ ಇಲಾಖೆಯ ರಾಯಭಾರಿಯಾಗಿ ದರ್ಶನ್ ಮುಂದುವರಿಕೆ ಸಾಧ್ಯವೇ ಇಲ್ಲ: ಎಂ.ಬಿ ಪಾಟೀಲ್