ಮನೆ ಸುದ್ದಿ ಜಾಲ ದೇವಸ್ಥಾನದ ಮುಂಭಾಗ ಹಾಕಿದ್ದ ಚಪ್ಪರಕ್ಕೆ ಕಿಡಿಗೇಡಿಗಳಿಂದ ಬೆಂಕಿ: ದೂರು ದಾಖಲು

ದೇವಸ್ಥಾನದ ಮುಂಭಾಗ ಹಾಕಿದ್ದ ಚಪ್ಪರಕ್ಕೆ ಕಿಡಿಗೇಡಿಗಳಿಂದ ಬೆಂಕಿ: ದೂರು ದಾಖಲು

0

ಮೈಸೂರು: ದೇವಸ್ಥಾನದ ಮುಂಭಾಗ ಹಾಕಿದ್ದ ಚಪ್ಪರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮೈಸೂರಿನ 2ನೇ ಈದ್ಗಾ ಬಡಾವಣೆಯಲ್ಲಿ ನಡೆದಿದೆ.

Join Our Whatsapp Group

ಬಸವೇಶ್ವರ ದೇವಸ್ಥಾನದ ಮುಂಭಾಗ ಹಾಕಿದ್ದ ತೆಂಗಿನ ಗರಿಯ ಚಪ್ಪರಕ್ಕೆ ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಹಚ್ಚಿದ್ದಾರೆ.

ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಎನ್ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಟ್ಯಾಗ್ಗಳು
  • Mysore
ಹಿಂದಿನ ಲೇಖನKRIDE ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು ಕತ್ತರಿಸಿ  ಕುಕ್ಕರ್‌’ನಲ್ಲಿ ಬೇಯಿಸಿದ ಪ್ರಿಯಕರ