ಮನೆ ಅಪರಾಧ ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

0

ರಾಮನಗರ: ಶಾಸಕ ಇಕ್ಬಾಲ್ ಹುಸೇನ್‌ ಅವರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್ ಮಾಡಿದ್ದ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ.

Join Our Whatsapp Group

ಬಂಧಿತರನ್ನು ಹಾರೋಹಳ್ಳಿ ತಾಲೂಕು ಗಾಣಾಳುದೊಡ್ಡಿ ಗ್ರಾಮದ ನಿವಾಸಿ ಶೇಷಾದ್ರಿ, ಮಾಯಗಾನಹಳ್ಳಿ ನಿವಾಸಿ ಶಶಿಕುಮಾರ್ ಎಂದು ಗುರುತಿಸಲಾಗಿದೆ.

ಸಿಇಎನ್ ಪೊಲೀಸರು ಸಂತ್ರಸ್ತ ಮುಖಂಡೆ ನೀಡಿದ್ದ ದೂರಿನ ಮೇರೆಗೆ ಇಬ್ಬರನ್ನು ಬಂಧಿಸಿದ್ದಾರೆ.

ವಿನಾಕಾರಣ ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಮತ್ತು ಮುಂಂಡರು ಸಿಇಎನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಹಿಂದಿನ ಲೇಖನಸಮ್ಮತಿಯಿಲ್ಲದ ಖಾಸಗಿ ಚಿತ್ರ ತೆಗೆದು ಹಾಕುವ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಮೈಕ್ರೋಸಾಫ್ಟ್, ಗೂಗಲ್
ಮುಂದಿನ ಲೇಖನಪ್ರಜ್ವಲ್ ರೇವಣ್ಣ ಪ್ರಕರಣ: ಎಸ್ಐಟಿ ತನ್ನ ಕೆಲಸವನ್ನು ದಕ್ಷತೆಯಿಂದ ಮಾಡುತ್ತಿದೆ- ಜಿ ಪರಮೇಶ್ವರ್