ಮನೆ ರಾಜಕೀಯ ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಗೆ ಸೂಚಿಸಿದ ಶಾಸಕ ಪುಟ್ಟರಂಗಶೆಟ್ಟಿ

ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಗೆ ಸೂಚಿಸಿದ ಶಾಸಕ ಪುಟ್ಟರಂಗಶೆಟ್ಟಿ

0

ಚಾಮರಾಜನಗರ: ವಿಧಾನಸಭೆ ಉಪಸಭಾಪತಿಯಾಗಲು ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಒಪ್ಪಿಗೆ ಸೂಚಿಸಿದ್ದಾರೆ.

Join Our Whatsapp Group

ಈ ಕುರಿತು ಇಂದು ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ,  ಒಂದು ವರ್ಷದ ನಂತರ ಸಚಿವ ಸ್ಥಾನ ನೀಡುವುದಾಗಿ ವರಿಷ್ಠರು ಭರವಸೆ ಕೊಟ್ಟಿದ್ದಾರೆ. ಹೀಗಾಗಿ ವಿಧಾನಸಭೆ  ಡೆಪ್ಯೂಟಿ ಸ್ಪೀಕರ್  ಸ್ಥಾನವನ್ನು ಒಪ್ಪಿಕೊಂಡಿದ್ದೇನೆ ಎಂದಿದ್ದಾರೆ.

ನಾನು ಕಾಂಗ್ರೆಸ್ ಕಟ್ಟಾಳು . ವರಿಷ್ಠರು ಹೇಳಿದಂತೆ ಕೇಳುವೆ.  ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಾದರೂ ಹೇಳಿಕೊಳ್ಳುವ ಆಗಿಲ್ಲ. ವರಿಷ್ಠರು ಹೇಳಿದರೇ ಒಪ್ಪಬೇಕು. ಹೈಕಮಾಂಡ್ ಕೊಟ್ಟಿದ್ದನ್ನು ನಿಭಾಯಿಸುತ್ತೇನೆ ಎಂದು ಶಾಸಕ ಪುಟ್ಟರಂಗಶೆಟ್ಟಿ ತಿಳಿಸಿದರು.

ಹಿಂದಿನ ಲೇಖನಕುಷ್ಟಗಿ: ನಾಲ್ಕು ಅಂಗಡಿಗಳಲ್ಲಿ ಸರಣಿ ಕಳ್ಳತನ
ಮುಂದಿನ ಲೇಖನಪೋಕ್ಸೊ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಕದತಟ್ಟಿದ ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು