ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾದ ಮೊಹಮ್ಮದ್ ಇಜಾಜ್ ಅವರು ಇಂದು ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ .ಬಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Saval TV on YouTube