ಮನೆ ಅಂತರಾಷ್ಟ್ರೀಯ ಕೇರಳದ ಸೀತಾದೇವಿ ಲವ್ ಕುಶ ದೇವಸ್ಥಾನಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಭೇಟಿ

ಕೇರಳದ ಸೀತಾದೇವಿ ಲವ್ ಕುಶ ದೇವಸ್ಥಾನಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಭೇಟಿ

0

ವಯನಾಡ್ :ಕೇರಳದ ವಯನಾಡಿನ ಪುಲ್ಪಲ್ಲಿಯಲ್ಲಿರುವ ಶ್ರೀ ಸೀತಾ ದೇವಿ ಲವ್ ಕುಶ ದೇವಸ್ಥಾನಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದಾರೆ.

ಕೇರಳದ ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಪುಲ್ಪಲ್ಲಿಯಲ್ಲಿರುವ ಶ್ರೀ ಸೀತಾ ದೇವಿ ಲವ್ ಕುಶ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.