ಮನೆ ಅಪರಾಧ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

0

ಹುಬ್ಬಳ್ಳಿ(Hubballi): ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ವ್ಯಕ್ತಿ.

ಕಳೆದ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಈತನನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಾಗಿದೆ.

ಹಿಂದಿನ ಲೇಖನಮೂವರು ಪೊಲೀಸರು ದುಷ್ಕರ್ಮಿಗಳ ಗುಂಡಿಗೆ ಬಲಿ
ಮುಂದಿನ ಲೇಖನಆರ್ಥಿಕ ಸ್ಥಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ: ಚಿದಂಬರಂ