ಮನೆ ರಾಜ್ಯ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ: ಇಂದಿನಿಂದ ಟೋಲ್ ಸಂಗ್ರಹ

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ: ಇಂದಿನಿಂದ ಟೋಲ್ ಸಂಗ್ರಹ

0

ಮೈಸೂರು: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಮೊದಲ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಲಿದೆ.

ಬೆಂಗಳೂರು- ನಿಡಘಟ್ಟ ನಡುವಿನ ಶೇಷಗಿರಿಹಳ್ಳಿಯ ಟೋಲ್ ಕಾರ್ಯಾಚರಣೆ ಆರಂಭಿಸಲಾಗಿದೆ. ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ. ರಸ್ತೆಗೆ ಶುಲ್ಕ ಸಂಗ್ರಹಿಸಲಾಗುತ್ತಿದೆ.

ಲಘು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಹಾಗೂ ಅದೇ ದಿನ ಮರು ಸಂಚಾರಕ್ಕೆ 205 ರೂ., ಲಘು ವಾಣಿಜ್ಯ ವಾಹನಗಳು/ಲಘು ಸರಕು ವಾಹನಗಳು/ಮಿನಿ ಬಸ್’ಗಳ ಏಕಮುಖ ಸಂಚಾರಕ್ಕೆ 220 ರೂ. ಹಾಗೂ ಅದೇ ದಿನ ಮರು ಸಂಚಾರಕ್ಕೆ 320 ರೂ., ವಾಣಿಜ್ಯ ವಾಹನಗಳ (ಮೂರು ಆಕ್ಸೆಲ್) ಏಕಮುಖ ಸಂಚಾರಕ್ಕೆ 500 ರೂ. ನಿಗದಿ ಮಾಡಲಾಗಿದೆ.

ಹಿಂದಿನ ಲೇಖನಕಾಂಗ್ರೆಸ್ಸಿಗರ ರಕ್ಷಣೆಗಾಗಿ ಇ ಡಿ ನಿರ್ದೇಶಕರ ಅಧಿಕಾರಾವಧಿ ಪ್ರಶ್ನಿಸಿ ಅರ್ಜಿ: ಸುಪ್ರೀಂಗೆ ಕೇಂದ್ರದ ಅಫಿಡವಿಟ್
ಮುಂದಿನ ಲೇಖನಕಾರವಾರ: ಪತ್ನಿ ಕೊಂದು ಬ್ಯಾರೆಲ್’ನಲ್ಲಿಟ್ಟು ಕಾಡಿಗೆ ಎಸೆದಿದ್ದ ಪತಿಯ ಬಂಧನ