ಮೈಸೂರು: ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಇಂದು ಮೈಸೂರು ನಗರದ ಪಡುವಾರಹಳ್ಳಿಯಲ್ಲಿ ಇರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತ ಏಣಿಕೆಯ ದಿನದ ಪೂರ್ವ ಸಿದ್ಧತೆ ಹಾಗೂ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದರು. ಇದೇ ಸಂಧರ್ಭದಲ್ಲಿ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಹಾಗೂ ಡಿಸಿಪಿ ಹಾಜರಿದ್ದರು.
Saval TV on YouTube