ಮೈಸೂರು: ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಜಿ.ಸಿ ಪ್ರಕಾಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.