ಮನೆ ಸ್ಥಳೀಯ ಮೈಸೂರು ದಸರಾ: ಸಚಿವ ಕೆ.ಹೆಚ್. ಮುನಿಯಪ್ಪ ಅವರಿಂದ ಆಹಾರ ಮೇಳದ ಪೋಸ್ಟರ್ ಬಿಡುಗಡೆ

ಮೈಸೂರು ದಸರಾ: ಸಚಿವ ಕೆ.ಹೆಚ್. ಮುನಿಯಪ್ಪ ಅವರಿಂದ ಆಹಾರ ಮೇಳದ ಪೋಸ್ಟರ್ ಬಿಡುಗಡೆ

0

ಬೆಂಗಳೂರು:- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ರ ಆಹಾರ ಮೇಳದ ಪೋಸ್ಟರ್ ರನ್ನು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದರು.

Join Our Whatsapp Group

ಈ ವೇಳೆ, ಮೈಸೂರು ಜಿಲ್ಲೆಯ ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಹಾಗೂ ಸಹಾಯಕ ನಿರ್ದೇಶಕರಾದ ರಮೇಶ್ ಉಪಸ್ಥಿತರಿದ್ದರು.

ಹಿಂದಿನ ಲೇಖನಖಾಸಗಿ ಬಸ್‌ಗಳ ಸಂಚಾರದ ಮೇಲಿನ ನಿರ್ಬಂಧ
ಮುಂದಿನ ಲೇಖನಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ