ಮನೆ ಸುದ್ದಿ ಜಾಲ ಮೈಸೂರು: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಗೋವಿಂದ ಕಾರಜೋಳ

ಮೈಸೂರು: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಗೋವಿಂದ ಕಾರಜೋಳ

0

ಮೈಸೂರು(Mysuru): ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ಆಪ್ತರು ಜೊತೆಗಿದ್ದರು.

ನೆನ್ನೆ ದಿನ ಕೂಡ ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿನಂತರ ಅಧಿಕಾರಗಳ ಜೊತೆ ನೀರಿನ ಮಟ್ಟದ ಬಗ್ಗೆ ಮಾಹಿತಿಯನ್ನು ಪಡೆದ್ದರು.

ಹಿಂದಿನ ಲೇಖನಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನಕ್ಕೆ ಹೆಚ್’ಡಿಕೆ  ಸಂತಾಪ
ಮುಂದಿನ ಲೇಖನತಮ್ಮ ವಿರುದ್ಧದ ಎಲ್ಲಾ ಪ್ರಕರಣ ಸಮಾಪ್ತಿ ಮಾಡುವುದಾಗಿ ಬಿಜೆಪಿ ಆಫರ್ ನೀಡಿತ್ತು: ಮನೀಷ್ ಸಿಸೋಡಿಯಾ