ಮನೆ ಸುದ್ದಿ ಜಾಲ ಮೈಸೂರು: ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ಮೈಸೂರು: ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

0

ಮೈಸೂರು: ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ಜಿಲ್ಲೆಯು ಟಿ.ನರಸೀಪುರ ತಾಲೂಕಿನ ಆಲಗೂಡು ಗ್ರಾಮದ ಬಳಿ ನಡೆದಿದೆ.

Join Our Whatsapp Group

ಟಿ ನರಸೀಪುರದ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್ಎಸ್​​ಎಲ್​ಸಿ ವಿದ್ಯಾರ್ಥಿಗಳು ಆಪೇ ಆಟೋದಲ್ಲಿ ಹೋಗುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿಯಾಗಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಟಿ.ನರಸೀಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮೂವರು ವಿದ್ಯಾರ್ಥಿಗಳಿಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

 ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಅತಿ ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಬರಲಿದೆ ಮೊಟೊ G13 ಫೋನ್ !
ಮುಂದಿನ ಲೇಖನಆದಿಪುರುಷ್ ನೋಡಿ ಆ ಪ್ರಶ್ನೆಗೆ ಉತ್ತರ ಕಂಡುಕೊಂಡೆ: ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್