ಮೈಸೂರು: ಮೈಸೂರು- ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟು 28 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದು, 4 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿರುತ್ತವೆ.
ಮೈಸೂರು ಕೊಡಗು ಲೋಕಸಭಾ ಚುನಾವಣೆಗೆ ಸಂಬಂಧಿಸಿ ಇಂದು ಸಲ್ಲಿಕೆಯಾದ ನಾಮಪತ್ರ ಪರಿಶೀಲನೆ ಇಂದು ನಡೆಯಿತು.
ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿ ರೇವತಿರಾಜ್, ಪಕ್ಷೇತರ ಅಭ್ಯರ್ಥಿಯಾದ ರಾಮಯ್ಯ ಡಿ, ಡಿ.ಎನ್ ನವೀನ್ ಕುಮಾರ್ ಹಾಗೂ ಶಿವಕುಮಾರ್ .ಜೆ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.
Saval TV on YouTube