ಮನೆ ಸುದ್ದಿ ಜಾಲ ಮೈಸೂರು : ವಿದ್ಯುತ್ ವ್ಯತ್ಯಯ

ಮೈಸೂರು : ವಿದ್ಯುತ್ ವ್ಯತ್ಯಯ

0

ಮೈಸೂರು :- ಸೆಪ್ಟೆಂಬರ್ 16 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ಘಂಟೆಯವರೆಗೆ 66/11 ಕೆ.ವಿ ಜ್ಯೋತಿನಗರ ಮತ್ತು ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರೈಮಾಸಿಕ  ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

Join Our Whatsapp Group

ಜ್ಯೋತಿನಗರ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು:

ಜಲಪುರಿ, ಗಾಯತ್ರಿಪುರಂ, ಜ್ಯೋತಿನಗರ, ಉದಯಗಿರಿ, ಕ್ಯಾತಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್ ನಗರ, ಸತ್ಯನಗರ, ಮಹದೇವಪುರ ರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿಯಾ ಬ್ಲಾಕ್, ಗೌಸಿಯಾ ನಗರ, ರಾಘವೇಂದ್ರ ನಗರ, ಗಿರಿಯಾಬೋವಿ ಪಾಳ್ಯ, ಯರಗನಹಳ್ಳಿ, ಬನ್ನೂರು ರಸ್ತೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.

ಸೌತ್ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು:

ಇಂಡಸ್ಟ್ರಿಯಲ್  ಸಬರ್ಬ್, ವಿದ್ಯಾರಣ್ಯಪುರಂ 25, 26, 27, 28, 29 ಮತ್ತು 30ನೇ ಕ್ರಾಸ್, ಕನಕಗಿರಿ, ಬೆಸ್ತರ ಬ್ಲಾಕ್, ಇಂಡಸ್ಟ್ರಿಯಲ್  ಸಬರ್ಬ್ 1, 2 ಮತ್ತು 3ನೇ ಹಂತ, ಸ್ಟರ್ಲಿಂಗ್ ಸುತ್ತ-ಮುತ್ತ, ವೀರ‍್ಸ್ ಕಾಲೋನಿ, ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸುತ್ತ-ಮುತ್ತ, ಚಾಮುಂಡಿಪುರA ವೃತ್ತ, ಪೋಸ್ಟಲ್ ಕಾಲೋನಿ, ಚಾಮುಂಡಿವನ, ವಾನಿ ವಿದ್ಯಾಮಂದಿರ ಸುತ್ತ-ಮುತ್ತ, ಸಿಲ್ಕ್ ಫ್ಯಾಕ್ಟರಿ ಸುತ್ತ-ಮುತ್ತ, ಅಶೋಕಪುರಂ, ನಾರಾಯಣ ಶಾಸ್ತಿç ರಸ್ತೆ, ಆಜಾಮ್ ಮಸೀದಿ ರಸ್ತೆ, ದಿವಾನ್ಸ್ ರಸ್ತೆ, ಬಲ್ಲಾಳ್ ರಸ್ತೆ, ಕೃಷ್ಣಮೂರ್ತಿಪುರಂ, ಆರ್.ಟಿ.ಓ ರಸ್ತೆ, ಚಾಮರಾಜಪುರಂ, ನಂಜುಮಳಿಗೆ ಸುತ್ತ-ಮುತ್ತಲಿನ ಪ್ರದೇಶಗಳು, ಬಂಡಿಪಾಳ್ಯ, ಹೊಸಹುಂಡಿ, ಗುಡುಮಾದನಹಳ್ಳಿ, ಉತ್ತನಹಳ್ಳಿ, ಏಳಿಗೆಹುಂಡಿ, ಹಾಲನಹಳ್ಳಿ ರಿಂಗ್ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳು, ನಾಚನಹಳ್ಳಿ ಪಾಳ್ಯ, ಜೆ.ಪಿ ನಗರ A.B.C.D ಬ್ಲಾಕ್, ಕವಿತಾ ಬೇಕರಿ ವೃತ್ತ, ಪೊಲೀಸ್ ಬೂತ್ ವೃತ್ತ, ಗೊಬ್ಬಳಿ ಮರ ವೃತ್ತ, ಸಿದ್ದಲಿಂಗೇಶ್ವರ ಬಡಾವಣೆ, ಓಂಕಾರ್ ಬಡಾವಣೆ, ಅಮೋಘ ಪ್ಯಾಲೆಸ್ ಹೊಟೇಲ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.