ಮನೆ ರಾಜ್ಯ ಮೈಸೂರು: ಅಂತರರಾಜ್ಯ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ

ಮೈಸೂರು: ಅಂತರರಾಜ್ಯ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ

0

ಮೈಸೂರು: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಅಂತರರಾಜ್ಯದಿಂದ ಬರುವ ಪ್ರವಾಸಿ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ನಗರ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ ಎಸ್‌ ವೀಕ್ಷಿಸಲು ಬರುವವರಿಗೆ ಮಾತ್ರ ಅ.24ರವರೆಗೆ ಅನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.