ಮನೆ ರಾಜ್ಯ ಮೈಸೂರು: ಮೂವರು ಪೊಲೀಸ್ ಉಪ ನಿರೀಕ್ಷಕರ ವರ್ಗಾವಣೆ

ಮೈಸೂರು: ಮೂವರು ಪೊಲೀಸ್ ಉಪ ನಿರೀಕ್ಷಕರ ವರ್ಗಾವಣೆ

0

ಮೈಸೂರು(Mysuru): ಇಲ್ಲಿನ ನಗರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಪಿಎಸ್’ಐ ಅವರನ್ನು ಪೊಲೀಸ್ ಠಾಣೆಗಳಿಗೆ ಆಡಳಿತಾತ್ಮಕ ಹಾಗೂ ಅವಶ್ಯಕತೆ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಾವೀರ್ ಬಿಳಗಿ ಅವರನ್ನು ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ, ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಯಕೀರ್ತಿ ಅವರನ್ನು ದೇವರಾಜ ಪೊಲೀಸ್ ಠಾಣೆಗೆ ಹಾಗೂ ಸಿದ್ದಾರ್ಥ ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಹೊನ್ನೂರ ಅವರನ್ನು ಲಷ್ಕರ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

ಹಿಂದಿನ ಲೇಖನನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಬಸ್ಸಿಗೆ ಡಿಕ್ಕಿ ಹೊಡೆದ ಕಾರು: ನಾಲ್ವರ ಸಾವು