ಮನೆ ಸ್ಥಳೀಯ ಮೈಸೂರು: ವಿನಾಯಕ ದೇವಸ್ಥಾನದ ಕಿಟಕಿ ಗಾಜು ಒಡೆದು ಕಳ್ಳತನ

ಮೈಸೂರು: ವಿನಾಯಕ ದೇವಸ್ಥಾನದ ಕಿಟಕಿ ಗಾಜು ಒಡೆದು ಕಳ್ಳತನ

0

ಮೈಸೂರು: ವಿನಾಯಕ ನಗರದ ವಿನಾಯಕ ದೇವಸ್ಥಾನದ ಕಿಟಕಿ ಗಾಜು ಒಡೆದು ಚಿನ್ನದ ತಾಳಿ ಸೇರಿ ಬೆಲೆಬಾಳುವ ವಿಗ್ರಹಗಳನ್ನು ಕಳ್ಳತನ ಮಾಡಲಾಗಿದೆ.

ವಿಷ್ಣು, ಗಣಪತಿ, ಮಹಾಲಕ್ಷ್ಮೀ, ಕೃಷ್ಣ, ಶಿವನವಿಗ್ರಹ ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ವಿವಿ ಪುರಂ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನನಮ್ಮ ಮೆಟ್ರೋದಲ್ಲಿ ಬಿಕ್ಷಾಟನೆ: 500 ರೂ. ದಂಡ ವಿಧಿಸಿದ ಅಧಿಕಾರಿಗಳು
ಮುಂದಿನ ಲೇಖನಮತದಾನ ನೋಂದಣಿ ಸಂಬಂಧದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ