ಮನೆ ಸ್ಥಳೀಯ ಮೈಸೂರು ಮೃಗಾಲಯವನ್ನು ಅಭಿವೃದ್ಧಿಪಡಿಸಿ ವಿಶ್ವ ಮಟ್ಟದ ಪ್ರವಾಸಿ ತಾಣ ಮಾಡಲಾಗುವುದು: ಈಶ್ವರ್ ಬಿ ಖಂಡ್ರೆ

ಮೈಸೂರು ಮೃಗಾಲಯವನ್ನು ಅಭಿವೃದ್ಧಿಪಡಿಸಿ ವಿಶ್ವ ಮಟ್ಟದ ಪ್ರವಾಸಿ ತಾಣ ಮಾಡಲಾಗುವುದು: ಈಶ್ವರ್ ಬಿ ಖಂಡ್ರೆ

0

ಮೈಸೂರು : ಮೈಸೂರು ಮೃಗಾಲಯವನ್ನು ಅಭಿವೃದ್ಧಿ ಪಡಿಸಿ ವಿಶ್ವ ಮಟ್ಟದ ಪ್ರವಾಸಿ ತಾಣ ವನ್ನಾಗಿ ಮಾಡಲಾಗುವುದು ಎಂದು ಅರಣ್ಯ, ಪರಿಸರ ಜೀವ ಶಾಸ್ತ್ರ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದರು.

Join Our Whatsapp Group

ಇಂದು ಮೈಸೂರು ಮೃಗಾಲಯದಲ್ಲಿ ವಾಟ್ಸ್ ಅಪ್ ಟಿಕೆಟ್ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಮೃಗಾಲಯದ ವೀಕ್ಷಣೆಗೆ ಸಾಲಿನಲ್ಲಿ ಕಾಯುವುದೇ ಏಕೆ, ಈಗ ವಾಟ್ಸಪ್ ನಲ್ಲಿ ಮೃಗಾಲಯದ ವೀಕ್ಷಣೆ ಟಿಕೆಟ್ ಪಡೆಯಬಹುದಾಗಿದ್ದು ಈ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ನಂತರ ಮೃಗಾಲಯದ ಸಾವಯವ ತ್ಯಾಜ್ಯವನ್ನು ಎರೆಹುಳು ಗೊಬ್ಬರ ವನ್ನಾಗಿ ಪರಿವರ್ತಿಸುವ ಯೋಜನೆಗೆ ಚಾಲನೆ ನೀಡಿದರು. ನಂತರ ಮೃಗಾಲಯದಲ್ಲಿ ಜನಿಸಿದ ಜಿರಾಫೆ ಮರಿಗೆ ದಕ್ಷ ಎಂದು ನಾಮಕರಣ ಮಾಡಿದರು.

ಹಿಂದಿನ ಲೇಖನನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆ ಇಂದಿನ ಆಗತ್ಯ: ಈಶ್ವರ ಖಂಡ್ರೆ
ಮುಂದಿನ ಲೇಖನಟ್ಯಾಂಕರ್ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ, ಶುದ್ಧ ಕುಡಿಯುವ ನೀರು ನೀಡುವ ಯೋಗ್ಯತೆ ಇಲ್ಲ: ಆರ್.ಅಶೋಕ