ಮನೆ ರಾಜ್ಯ ನಂಜನಗೂಡು:  ಹುಲಿ ದಾಳಿ- ವ್ಯಕ್ತಿಗೆ ಗಾಯ

ನಂಜನಗೂಡು:  ಹುಲಿ ದಾಳಿ- ವ್ಯಕ್ತಿಗೆ ಗಾಯ

0
ಸಾಂದರ್ಭಿಕ ಚಿತ್ರ

ನಂಜನಗೂಡು: ತಾಲ್ಲೂಕಿನ ಕಾಂಡಂಚಿನ ಹಾದನೂರು ವಡೆಯನಪುರದ ವಿಷಕಂಠ ಅವರು ಹುಲಿ ದಾಳಿಯಿಂದ ಗಾಯಗೊಂಡಿದ್ದಾರೆ.

Join Our Whatsapp Group

ಪ್ರಾಥಮಿಕ ಚಿಕಿತ್ಸೆ ನೀಡಿ ನೀಡಿ ಅವರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.

ಶಾಸಕ ದರ್ಶನ್ ಧ್ರುವನಾರಾಯಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿ ಗಾಯಗೊಂಡ ವ್ಯಕ್ತಿಗೆ ಆಸ್ಪತ್ರೆಯ ಸಂಪೂರ್ಣ ವೆಚ್ಚ, ಮತ್ತು ಇಲಾಖೆಯಿಂದ ಪರಿಹಾರ ನೀಡುವಂತೆ ಸೂಚನೆ ನೀಡಿದರು.