ಮೈಸೂರು: ಜೆಎಸ್ ಎಸ್ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಾದ ಯು ಜೆ ಶೀತಲ್, ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್ ಅವರು ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾರೆ.
ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಮೈಸೂರಿನ ಜೆಎಸ್ಎಸ್ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರಥಮ ಬಹುಮಾನ ಗಳಿಸಿದ್ದಾರೆ.
ಮೈಸೂರಿನ ಜೆಎಸ್ ಎಸ್ ಕಾಲೇಜಿನ 3ನೇ ವರ್ಷದ ವಿದ್ಯಾರ್ಥಿನಿ ಯು ಜೆ ಶೀತಲ್, 2ನೇ ವರ್ಷದ ವಿದ್ಯಾರ್ಥಿಗಳಾದ ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
ಬೆಂಗಳೂರಿನ ಸೌಂದರ್ಯ ಕಾನೂನು ಕಾಲೇಜಿನಲ್ಲಿ 2023ರ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
Saval TV on YouTube