ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 1 ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಜೂನ್ 15, 2023ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.
ವಿದ್ಯಾರ್ಹತೆ:
ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ ಸೆಕ್ಟ್ ರಿಸೋರ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ:
ಮಾಸಿಕ ₹ 18,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ICAR-ನ್ಯಾಷನಲ್ ಬ್ಯೂರೋ ಆಫ್ ಅಗ್ರಿಕಲ್ಚರಲ್ ಇನ್ಸೆಕ್ಟ್ ರಿಸೋರ್ಸಸ್
ಹೆಬ್ಬಾಳ
ಬೆಂಗಳೂರು-560024
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 08/06/2023
ಸಂದರ್ಶನ ನಡೆಯುವ ದಿನ: ಜೂನ್ 15, 2023 ಬೆಳಗ್ಗೆ 11 ಗಂಟೆಗೆ