ಮನೆ ರಾಜಕೀಯ ಮುಂದಿನ ಬಾರಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಬಿಎಸ್‍’ವೈ

ಮುಂದಿನ ಬಾರಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಬಿಎಸ್‍’ವೈ

0

ಬೆಂಗಳೂರು(Bengaluru):  ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ಆರ್ಥಿಕವಾಗಿ ಸದೃಢವಾಗಿವೆ. ಮುಂದಿನ ಬಾರಿ ಬಿಜೆಪಿ ಪೂರ್ಣಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್ ನಲ್ಲಿ  ಸಿಎಂ ಸ್ಥಾನಕ್ಕಾಗಿ ಬಡಿದಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕೆ ಬಂದೇಬಿಟ್ಟೆವು  ಎಂದು ವರ್ತಿಸುತ್ತಿದ್ದಾರೆ. ರಾಜ್ಯ ಸುತ್ತಿ ಕಾಂಗ್ರೆಸ್ ನಿಜಬಣ್ಣ ತೋರಿಸುತ್ತೇನೆ ಎಂದು ಹೇಳಿದರು.

ಸಾಮೂಹಿಕ ನಾಯಕತ್ವದಲ್ಲಿ ಸಾಮೂಹಿಕ ಚುನಾವಣೆ ಎದರಿಸುತ್ತೇವೆ.  ಸರ್ವರಿಗೂ ಸಮಪಾಲು  ಸರ್ವರಿಗೂ ಸಮಬಾಳು  ಎಂಬುದು ನಮ್ಮ ಸಿದ್ಧಾಂತವಾಗಿದೆ  ಎಂದರು.

ಹಿಂದಿನ ಲೇಖನಉದ್ಯಮಿ ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಕರೆ: ವ್ಯಕ್ತಿ ಬಂಧನ
ಮುಂದಿನ ಲೇಖನಶಕ್ತಿಧಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ