ಕೊಪ್ಪಳ(Koppala): ಬೆಂಗಳೂರಿನ ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಫಯಾಜ್ ಎಂಬುವರನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಅಧಿಕಾರಿಗಳು ಬಂಧಿಸಿದ್ದಾರೆ.
ಇಂದು ಬೆಳಿಗ್ಗೆ ಗಂಗಾವತಿ ನಗರದಲ್ಲಿ ವಾಸವಾಗಿರುವ ಅಬ್ದುಲ್ ಫಯಾಜ್ ಮನೆಗೆ ತೆರಳಿ ಅಧಿಕಾರಿಗಳು ಬಂಧಿಸಿದ್ದು, ಕೆ.ಜಿ. ಹಳ್ಳಿ ಪೊಲೀಸ್ ಠಾಣೆಗೆ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಕರೆದುಕೊಂಡು ಹೋಗಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.