ಮನೆ ಕಾನೂನು ತಮಿಳುನಾಡಿನ 11 ಕಡೆಗಳಲ್ಲಿ ಎನ್‌ಐಎ ದಾಳಿ

ತಮಿಳುನಾಡಿನ 11 ಕಡೆಗಳಲ್ಲಿ ಎನ್‌ಐಎ ದಾಳಿ

0

ಚೆನ್ನೈ: ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 11 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಇಂದು (ಮಂಗಳವಾರ) ದಾಳಿ ನಡೆಸಿದ್ದಾರೆ.

Join Our Whatsapp Group

ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ದೇಶ ವಿರೋಧಿ ಚಟುವಟಿಕೆ, ಭಯೋತ್ಪಾದನೆ ಸಂಚು ಹಾಗೂ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುತ್ತಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…