ಮನೆ ಉದ್ಯೋಗ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 1 ಪ್ರಾಜೆಕ್ಟ್ ಆಫೀಸರ್  ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 10, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.

ವಿದ್ಯಾರ್ಹತೆ:

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಎ, ಎಂ.ಫಿಲ್, MSW ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಮಾಸಿಕ ₹ 40,000

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಉದ್ಯೋಗದ ಸ್ಥಳ:

ಬೆಂಗಳೂರು

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 27/01/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 10, 2023

ಹಿಂದಿನ ಲೇಖನಡ್ರೈಫ್ರೂಟ್ಸ್ ಕೇಕ್
ಮುಂದಿನ ಲೇಖನಸರ್ಕಾರಿ ಕಾಮಗಾರಿಗಳಿಗೆ ಎಂಪಿ, ಎಂಎಲ್’ಎ ಫ್ಲೆಕ್ಸ್, ಫೋಟೋ ಹಾಕಿದರೆ ಎಫ್’ಐಆರ್ ದಾಖಲಿಸಿ: ಪೊಲೀಸರಿಗೆ ಹೈಕೋರ್ಟ್ ಸೂಚನೆ